Tuesday, May 11, 2021
Homeಸುದ್ದಿ ಜಾಲಸಾರಿಗೆ ನೌಕರರ ಮುಷ್ಕರ : ಸಾರಿಗೆ ನಿಗಮಗಳಿಗೆ 152 ಕೋಟಿ ರೂ. ನಷ್ಟ!

ಇದೀಗ ಬಂದ ಸುದ್ದಿ

ಸಾರಿಗೆ ನೌಕರರ ಮುಷ್ಕರ : ಸಾರಿಗೆ ನಿಗಮಗಳಿಗೆ 152 ಕೋಟಿ ರೂ. ನಷ್ಟ!

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಪಟ್ಟು ಹಿಡಿದ ಸಾರಿಗೆ ನೌಕರರು ಕಳೆದ 9 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಆದ್ರೆ, ಈ ಮುಷ್ಕರದಿಂದ ನಾಲ್ಕೂ ನಿಗಮಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ.

ಹೌದು, ಈ ಮುಷ್ಕರದಿಂದ ಸಾರಿಗೆ ಇಲಾಖೆಯ 4 ವಿಭಾಗಗಳಿಗೂ ಕೋಟಿಗಟ್ಟಲೇ ನಷ್ಟವಾಗಿದೆ. ಅದ್ರಂತೆ, ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂಪಾಯಿ ನಷ್ಟವಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ- 20 ಕೋಟಿ ರೂಪಾಯಿ ನಷ್ಟವಾಗಿದೆ. ಇನ್ನು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ- 30.5 ಕೋಟಿ ರೂಪಾಯಿ ನಷ್ಟವಾಗಿದ್ದು, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ – 31.5 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎನ್ನಲಾಗಿದೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img