Monday, May 10, 2021
Homeಸುದ್ದಿ ಜಾಲಟಾಲಿವುಡ್ 'ಪವರ್ ಸ್ಟಾರ್ ಪವನ್ ಕಲ್ಯಾಣ್ಗೆ ಕೊರೋನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಟಾಲಿವುಡ್ ‘ಪವರ್ ಸ್ಟಾರ್ ಪವನ್ ಕಲ್ಯಾಣ್ಗೆ ಕೊರೋನಾ ಪಾಸಿಟಿವ್

ಹೈದರಾಬಾದ್ : ವಕೀಲ್ ಸಾಬ್ ನಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಪವರ್ ಸ್ಟಾರ್ ಪವನ ಕಲ್ಯಾಣ್ ಗೆ ಈಗ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಭಾನುವಾರದಂದು ಪವರ್ ಸ್ಟಾರ್ ಪವನ್ ಕಲ್ಯಾಣ್ ಆಪ್ತ ಸಹಾಯಕರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದ್ದರಿಂದಾಗಿ, ಅವರು ಐಸೋಲೇಷನ್ ನಲ್ಲಿದ್ದರು. ಇಂತಹ ನಟ ಪವಾನ್ ಕಲ್ಯಾಣ್ ಅವರು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೂ ಒಳಗಾಗಿದ್ದರು, ಅವರ ಕೊರೋನಾ ರಿಪೋರ್ಟ್ ಬಂದಿದ್ದು, ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿದ್ದು, ಮನೆಯಲ್ಲೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿರುವುದಾಗಿ ತಿಳಿದು ಬಂದಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img