Monday, May 10, 2021
Homeಸುದ್ದಿ ಜಾಲಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ಇದೀಗ ಬಂದ ಸುದ್ದಿ

ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ಮೇವು ಹಗರಣದಲ್ಲಿ ಕಂಬಿ ಎಣಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಜಾರ್ಖಂಡ್ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ.

ಲಾಲೂ ಪ್ರಸಾದ್ ವಿರುದ್ಧ ಬಹುಕೋಟಿ ಮೇವು ಹಗರಣಲ್ಲಿ 5 ಪ್ರಕರಣಗಳ ಪೈಕಿ ನಾಲ್ಕರಲ್ಲಿ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದ್ದು, ಮೂರರಲ್ಲಿ ಜಾಮೀನು ಪಡೆದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img