Sunday, May 9, 2021
Homeಅಂತರ್ ರಾಷ್ಟ್ರೀಯಇಸ್ರೇಲ್‌ : ಉಗ್ರರಿಂದ ರಾಕೆಟ್ ದಾಳಿ - 24 ಗಂಟೆಗಳಲ್ಲಿ 2 ದಾಳಿ

ಇದೀಗ ಬಂದ ಸುದ್ದಿ

ಇಸ್ರೇಲ್‌ : ಉಗ್ರರಿಂದ ರಾಕೆಟ್ ದಾಳಿ – 24 ಗಂಟೆಗಳಲ್ಲಿ 2 ದಾಳಿ

ಗಾಜಾ ಸಿಟಿ: ‘ದಕ್ಷಿಣ ಇಸ್ರೇಲ್‌ನಲ್ಲಿ ಪ್ಯಾಲೆಸ್ಟಿನ್‌ ಉಗ್ರರು ಶುಕ್ರವಾರ ಗಾಜಾ ಪಟ್ಟಿಯಿಂದ ರಾಕೆಟ್‌ ದಾಳಿ ನಡೆಸಿದ್ದಾರೆ. ಇದು ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ ಘಟನೆಯಾಗಿದೆ’ ಎಂದು ಇಸ್ರೇಲ್‌ ಸೇನೆಯು ಹೇಳಿದೆ.

‘ಈ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ’ ಎಂದು ಸೇನೆ ತಿಳಿಸಿದೆ.

‘ಈ ದಾಳಿಗೆ ಪ್ರತಿಯಾಗಿ ಇಸ್ರೇಲ್‌ ಯುದ್ಧ ವಿಮಾನ ಮತ್ತು ಹೆಲಿಕಾಪ್ಟರ್‌ಗಳು, ಹಮಾಸ್‌ ಉಗ್ರ ಸಂಘಟನೆಗೆ ಸೇರಿದ ಐದು ಸ್ಥಳಗಳಲ್ಲಿ ದಾಳಿ ನಡೆಸಿವೆ. ಹಮಾಸ್‌ ಉಗ್ರ ಸಂಘಟನೆಗೆ ಸೇರಿದ ಶಸ್ತ್ರಾಸ್ತ್ರ ತಯಾರಿಕಾ ಘಟಕ, ತರಬೇತಿ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ’ ಎಂದು ಇಸ್ರೇಲ್‌ ಸೇನಾಪಡೆಯು ಮಾಹಿತಿ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img