Monday, May 10, 2021
Homeಸುದ್ದಿ ಜಾಲಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಹಿನ್ನಲೆ :ಶಾಸಕರಾದ ‘ಅನಿತಾ ಕುಮಾರಸ್ವಾಮಿ’ ಹೋಂ ಕ್ವಾರಂಟೈನ್

ಇದೀಗ ಬಂದ ಸುದ್ದಿ

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಹಿನ್ನಲೆ :ಶಾಸಕರಾದ ‘ಅನಿತಾ ಕುಮಾರಸ್ವಾಮಿ’ ಹೋಂ ಕ್ವಾರಂಟೈನ್

ಬೆಂಗಳೂರು ಮಾಜಿ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಹೆಚ್.ಡಿ.ಕುಮಾರಸ್ವಾಮಿಯವರು ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ರಾಮನಗರ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿಯವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಮುಂದಿನ ಸೂಚನೆ ಬರುವವರೆಗೂ ಶಾಸಕರ ಹೋಂ ಕ್ವಾರಂಟೈನ್ ನಲ್ಲೇ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲವು ದಿನಗಳ ಕಾಲ ಜೆಪಿ ನಗರದ ಗೃಹಕಛೇರಿ ಬಳಿಯೂ  ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಅನ್ಯತಾ ಭಾವಿಸದೆ ಕಾರ್ಯಕರ್ತರು ಮುಖಂಡರುಗಳು ಸಹಕರಿಸಬೇಕೆಂದು ಮನವಿ

 ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೊಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನ ಅನುಸರಿಸಬೇಕೆಂದು ಮನವಿ ಮಾಡುತ್ತೇನೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img