Tuesday, May 18, 2021
Homeಜಿಲ್ಲೆಕೊಪ್ಪಳಕೊಪ್ಪಳ : ಮಾಸ್ಕ್ ಧರಿಸಲು ಸಾರ್ವಜನಿಕರಿಗೆ 'PSI' ಸಲಹೆ

ಇದೀಗ ಬಂದ ಸುದ್ದಿ

ಕೊಪ್ಪಳ : ಮಾಸ್ಕ್ ಧರಿಸಲು ಸಾರ್ವಜನಿಕರಿಗೆ ‘PSI’ ಸಲಹೆ

ಕುಕನೂರ್ : ಸಾರ್ವಜನಿಕರು ಮನೆಯಿಂದ ಹೊರಗಡೆ ಬಂದಾಗ ಖಾಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಮ ಪಾಲಿಸುವಂತೆ ಕೊಪ್ಪಳ ಜಿಲ್ಲೆಯ ಕುಕನೂರ್ ಪಿ ಎಸ್ ಐ ವೆಂಕಟೇಶ್ ನಾಯಕ್  ಸಾರ್ವಜನಿಕರಿಗೆ ಸಲಹೆ ನೀಡಿದರು.

ಇಂದು ಕುಕನೂರ್ ಪಟ್ಟಣದಲ್ಲಿ ಮಾಸ್ಕ್ ಧರಿಸದ ಪ್ರಯಾಣಿಕರು ಸಾರ್ವಜನಿಕರಿಗೆ  ಮಾಸ್ಕ್ ನೀಡುವ ಮೂಲಕ ಕೋವಿಡ್ 19 ಸೊಂಕನ್ನು ತಡೆಗಟ್ಟಲು ಸಹಕರಿಸಬೇಕೆಂದು ಸ್ಥಳೀಯ ಪೊಲೀಸ್ ಠಾಣಾ ಪಿ ಎಸ್ ಐ ಹಾಗೂ ಸಿಬಂದಿಗಳು ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಸಾರ್ವಜನಿಕರು ಖಾಡ್ಡಾಯವಾಗಿ ಮಾಸ್ಕ್ ಹಾಕಿ ತಿರುಗಾಡಿ, ಸಾಮಾಜಿಕ ಅಂತರ ಕಾಪಾಡಿ ಎಂದು ಪಿ ಎಸ್ ಐ ವೆಂಕಟೇಶ್ ನಾಯಕ್ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಿದರು.

ಈರಯ್ಯ ಕುರ್ತಕೋಟಿ

ವಿ ನ್ಯೂಸ್ 24

ಕೊಪ್ಪಳ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img