Monday, May 10, 2021
Homeಕ್ರಿಕೆಟ್ಕ್ರೀಡೆಅಂತರಾಷ್ಟ್ರೀಯ 'ಹಾಕಿ' ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಅಂತರಾಷ್ಟ್ರೀಯ ‘ಹಾಕಿ’ ತೀರ್ಪುಗಾರ್ತಿ ಪುಚ್ಚಿಮಂಡ ಅನುಪಮಾ ಕೊರೊನಾಗೆ ಬಲಿ

ಬೆಂಗಳೂರು : ಕೊಡಗಿನ ಏಕೈಕ ಅಂತರಾಷ್ಟ್ರೀಯ ಮಹಿಳಾ ಹಾಕಿ ಎಂಪೈರ್ ಆಗಿದ್ದ, ಅತ್ಯುತ್ತಮ ಹಾಕಿಪಟು ಮುಂಡಂಡ ಅನುಪಮ(ತಾಮನೆ: ಪುಚ್ಚಿಮಂಡ) ವಿಧಿವಶರಾಗಿದ್ದಾರೆ.

ಕಳೆದ ಒಂದು ವಾರದಿಂದ ಕೊರೋನಾ ಸೋಂಕಿನಿಂದಾಗಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಇಂದು ಬೆಳಿಗ್ಗೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ. ಮಹಾಮಾರಿ ಕೊರೋನಾ ಇವರನ್ನು ಬಲಿ ತೆಗೆದುಕೊಂಡಿದೆ ಎಂದು ಹೇಳಲಾಗಿದೆ.

ಇವರು ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ದಿ.ಪುಚ್ಚಿಮಂಡ ಶಿವಪ್ಪ ಅವರ ಪುತ್ರಿಯಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img