Tuesday, May 18, 2021
Homeಸುದ್ದಿ ಜಾಲಹೊಸಪೇಟೆಯ ಖಾಸಗಿ ಕಂಪನಿಯ 20 ನೌಕರರಿಗೆ ಕೊರೊನಾ ಸೋಂಕು

ಇದೀಗ ಬಂದ ಸುದ್ದಿ

ಹೊಸಪೇಟೆಯ ಖಾಸಗಿ ಕಂಪನಿಯ 20 ನೌಕರರಿಗೆ ಕೊರೊನಾ ಸೋಂಕು

ಹೊಸಪೇಟೆ : ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರೈಲ್ವೆ ಟ್ರ್ಯಾಕ್ ಗೆ ವಿದ್ಯುತ್ ಪೂರೈಸುವ ಹೊಸಪೇಟೆಯ ಖಾಸಗಿ ಕಂಪನಿಯ 20 ನೌಕರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿಯ ರೈಲು ನಿಲ್ದಾಣದ ಬಳಿ ವಿದ್ಯುತ್ ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಯ 20 ನೌಕರರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

ರಾಜ್ಯದಲ್ಲಿ ನಿನ್ನೆ ಒಂದೇ ದಿನ 19,067 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 11,61,065ಕ್ಕೆ ಏರಿಕೆಯಾಗಿದೆ. ಅಲ್ಲದೇ ನಿನ್ನೆ ಕಿಲ್ಲರ್ ಕೊರೋನಾಗೆ ಸೋಂಕಿತರಾದಂತ 81 ಜನರು ಸಾವನ್ನಪ್ಪಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img