Tuesday, May 11, 2021
Homeಕೋವಿಡ್-19ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಐವರು ಶಾಸಕರಿಗೆ ಕೊರೋನ ಸೋಂಕು.!

ಇದೀಗ ಬಂದ ಸುದ್ದಿ

ಶಾಸಕ ಎಂ.ಪಿ ರೇಣುಕಾಚಾರ್ಯ ಸೇರಿ ಐವರು ಶಾಸಕರಿಗೆ ಕೊರೋನ ಸೋಂಕು.!

ಬೆಂಗಳೂರು : ಶಾಸಕ ಎಂ.ಪಿ ರೇಣುಕಾಚಾರ್ಯ ಸೇರದಿಂತೆ ಐವರ ಶಾಸಕರಿಗೆ ಕೊರೋನ ಸೋಂಕು ಹರಿಡಿದೆ.

ಸೋಂಕುಗೊಂಡ ಶಾಸಕರುಗಳಲ್ಲಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ತರೀಕೆರೆ ಶಾಸಕ ಡಿ.ಎಸ್. ಸುರೇಶ್, ಮಾಗಡಿ ಶಾಸಕ ಮಂಜುನಾಥ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಹೋಂ ಐಸೋಲೇಶನ್ ಗೆ ಒಳಗಾಗಿದ್ದಾರೆ. ತಮ್ಮ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img