Sunday, May 9, 2021
Homeಕೋವಿಡ್-19ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಗೆ ಕೊರೊನಾ ಪಾಸಿಟಿವ್

ಹೈದರಾಬಾದ್ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತೆಲಂಗಾಣದ ಸಿಎಂ ಚಂದ್ರಶೇಖರ್ ರಾವ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸಿಎಂ ಚಂದ್ರಶೇಖರ್ ರಾವ್ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮೆದಕ್ ಜಿಲ್ಲೆಯ ಎರ್ರಾವಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಐಸೋಲೇಟ್ ಆಗಿದ್ದಾರೆ. ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಿದೆ ಎಂದು ಸಿಎಂ ಮುಖ್ಯಕಾರ್ಯದರ್ಶಿ ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img