Tuesday, May 18, 2021
Homeಸುದ್ದಿ ಜಾಲದೆಹಲಿಯಲ್ಲಿ ಕೊರೊನಾ ಅಬ್ಬರ : ಒಂದೇ ದಿನ 23,686 ಹೊಸ ಪ್ರಕರಣಗಳು ದಾಖಲು

ಇದೀಗ ಬಂದ ಸುದ್ದಿ

ದೆಹಲಿಯಲ್ಲಿ ಕೊರೊನಾ ಅಬ್ಬರ : ಒಂದೇ ದಿನ 23,686 ಹೊಸ ಪ್ರಕರಣಗಳು ದಾಖಲು

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ನಿನ್ನೆ ಒಂದೇ ದಿನ 23,686 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೆಹಲಿಯಲ್ಲಿ ನಿನ್ನೆ ಒಂದೇ ದಿನ 240 ಮಂದಿ ಕೊರೊನಾ ವೈರಸ್ ಸೋಂಕಿಗೆ ಬಲಿಯಾಗಿದ್ದು, 23,686 ಮಂದಿಗೆ ಸೋಂಕು ದೃಢಪಟ್ಟಿದೆ.ಕಳೆದ ಐದು ದಿನಗಳಲ್ಲಿ ಕೊರೊನಾ ವೈರಸ್ ನಿಂದಾಗಿ ಬರೋಬ್ಬರಿ 823 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ದೆಹಲಿಯಲ್ಲಿ ಭಾನುವಾರ 25,462 ಹೊಸ ಪ್ರಕರಣಶನಿವಾರ, ನಗರದಲ್ಲಿ 24,375 ಪ್ರಕರಣಗಳು ಪತ್ತೆಯಾಗಿದ್ದವು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img