Tuesday, May 18, 2021
Homeಸುದ್ದಿ ಜಾಲಜಿಪಂ, ತಾಪಂ ಚುನಾವಣೆ ಮುಂದೂಡಿಕೆ: ಸಚಿವ ಈಶ್ವರಪ್ಪ

ಇದೀಗ ಬಂದ ಸುದ್ದಿ

ಜಿಪಂ, ತಾಪಂ ಚುನಾವಣೆ ಮುಂದೂಡಿಕೆ: ಸಚಿವ ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಚುನಾವಣೆ ಮುಂದೂಡಲು ಕೇಳಿಬಂದ ಅಭಿಪ್ರಾಯಗಳನ್ನು ಪರಿಗಣಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಅವಧಿ ಮುಗಿದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗುವುದು. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಂಡು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಸರ್ಕಾರದ ತೀರ್ಮಾನ ತಿಳಿಸಲಾಗುವುದು ಎಂದು ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img