Monday, May 10, 2021
Homeಸುದ್ದಿ ಜಾಲಟ್ಯಾಂಕರ್ - ಬೈಕ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ಇದೀಗ ಬಂದ ಸುದ್ದಿ

ಟ್ಯಾಂಕರ್ – ಬೈಕ್ ಡಿಕ್ಕಿ : ಬೈಕ್ ಸವಾರ ಸ್ಥಳದಲ್ಲೇ ಸಾವು

ನಿಂತಿದ್ದ ಟ್ಯಾಂಕರ್ ಲಾರಿಗೆ ಬೈಕ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು.ತೊಳಲಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಘಟನೆ,ಮಂಡ್ಯ ಜಿಲ್ಲೆ, ನಾಗಮಂಗಲ ಪಟ್ಟಣದ ತೊಳಲಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮಕೂರು ಜಿಲ್ಲೆಯ  ಕೋಡಿನಾಗಸಂದ್ರ ಗ್ರಾಮದ ವಿನಯ್(27) ಮೃತ ದುರ್ದೈವಿ ಈ ವ್ಯಕ್ತಿ ನಾಗಮಂಗಲದ ಕೊಡಕ್ ಮಹೇಂದ್ರ ಫೈನಾನ್ಸ್ ನಲ್ಲಿ ಕೆಲಸ ಮಾಡುತಿದ್ದ ಯುವಕ, ಬ್ರೇಕ್ ಜಾಮ್ ತೊಂದರೆಯಿಂದ  ನಿಂತಿದ್ದ HP ಗ್ಯಾಸ್ ಟ್ಯಾಂಕರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಕೆಲಸ ಮುಗಿಸಿ

ನಾಗಮಂಗಲದಿಂದ ಮನೆಗೆ ತೆರಳುವಾಗ ಸಂಭವಿಸಿರೋ ಘಟನೆ  ಸಂಭವಿಸಿದ್ದು ನಾಗಮಂಗಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ಮೃತದೇಹ ರವಾನೆಸಿದ್ದು ನಾಗಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img