Tuesday, May 11, 2021
Homeಸುದ್ದಿ ಜಾಲSSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಇದೀಗ ಬಂದ ಸುದ್ದಿ

SSLC ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೋನಾ ಭಾರೀ ಹೆಚ್ಚಾದ ಕಾರಣ ಸಿಬಿಎಸ್‌ಇ, ಐಸಿಎಸ್‌ಇ 10 ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ. ಅದೇ ರೀತಿ ಅನೇಕ ರಾಜ್ಯಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ರಾಜ್ಯದಲ್ಲಿ ನಿಗದಿಯಂತೆಯೇ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಯಲಿದೆ.

ಜೂನ್ 21 ರಿಂದ ಜುಲೈ 25 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೋನಾ ಸೋಂಕಿನ ಕಾರಣದಿಂದ ಶಾಲೆಗಳು ವಿಳಂಬವಾಗಿ ಆರಂಭವಾಗಿವೆ. ಹಾಗಾಗಿ ಮಾರ್ಚ್, ಏಪ್ರಿಲ್ ಬದಲಿಗೆ ಜೂನ್-ಜುಲೈನಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲಾಗುವುದು. ಈ ಹಿಂದೆ ಪ್ರಕಟಿಸಲಾದ ವೇಳಾಪಟ್ಟಿಯಂತೆ ಎಸ್‌ಎಸ್‌ಎಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಹೇಳಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img