Tuesday, May 18, 2021
Homeರಾಜ್ಯ'ಸಾರಿಗೆ ನೌಕರ'ರ ಮುಷ್ಕರ ತಾತ್ಕಾಲಿಕವಾಗಿ ವಾಪಾಸ್ : ಕೋಡಿಹಳ್ಳಿ ಚಂದ್ರಶೇಖರ್

ಇದೀಗ ಬಂದ ಸುದ್ದಿ

‘ಸಾರಿಗೆ ನೌಕರ’ರ ಮುಷ್ಕರ ತಾತ್ಕಾಲಿಕವಾಗಿ ವಾಪಾಸ್ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು : ಕಳೆದ 15 ದಿನಗಳಿಂದ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ನಡೆಸುತ್ತಿದ್ದಂತ ಸಾರಿಗೆ ನೌಕರರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿರುವುದಾಗಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹೈಕೋರ್ಟ್ ನೋಟಿಸ್ ಹಿನ್ನಲೆಯಲ್ಲಿ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಇಲ್ಲಿಯವರೆಗೆ ನಡೆಸುತ್ತಿದ್ದಂತ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪೆಡಯಲಾಗಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ 15 ದಿನಗಳಿಂದ ನಡೆಯುತ್ತಿದ್ದಂತ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಂಡಂತೆ ಆಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img