Tuesday, May 18, 2021
Homeಸುದ್ದಿ ಜಾಲತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡುವುದಾಗಿ ತಿಳಿಸಿದ ಸುಪ್ರೀಂ

ಇದೀಗ ಬಂದ ಸುದ್ದಿ

ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆ ಮಾಡುವುದಾಗಿ ತಿಳಿಸಿದ ಸುಪ್ರೀಂ

ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಕೊರೋನಾ ಅಬ್ಬರಿಸುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತುರ್ತು ಅರ್ಜಿಗಳನ್ನು ಮಾತ್ರ ವಿಚಾರಣೆಗೆ ಕೈಗೆತ್ತಿಕೊಳ್ಳಲು ತೀರ್ಮಾನಿಸಿದೆ.

ಈ ತೀರ್ಮಾನವೂ ನಾಳೆಯಿಂದ ಇದು ಜಾರಿಗೆ ಬರಲಿದ್ದು, ರಾಜಧಾನಿ ದೆಹಲಿಯಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಆರು ದಿನಗಳ ಮಟ್ಟಿಗೆ ಲಾಕ್ ಡೌನ್ ಘೋಷಿಸಲಾಗಿದೆ . ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಊರುಗಳಿಗೆ ಮರಳುತ್ತಿದ್ದಾರೆ.

ಇನ್ನೊಂದೆಡೆ, ಮುಖ್ಯಮಂತ್ರಿರಿ ಅರವಿಂದ ಕೇಜ್ರವಾಲ್ ಅವರ ಪತ್ನಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ .

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img