Tuesday, May 18, 2021
Homeದೆಹಲಿದೆಹಲಿಯಲ್ಲಿ ಒಂದೇ ದಿನ ಕೊರೋನಾಗೆ 380 ಮಂದಿ ಬಲಿ

ಇದೀಗ ಬಂದ ಸುದ್ದಿ

ದೆಹಲಿಯಲ್ಲಿ ಒಂದೇ ದಿನ ಕೊರೋನಾಗೆ 380 ಮಂದಿ ಬಲಿ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ಲಜನಕ ಸಮಸ್ಯೆಯಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿಗೆ 380 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ದೆಹಲಿಯಲ್ಲಿ ಪಾಸಿಟಿವ್ ಪ್ರಮಾಣ ಶೇಕಡಾ 35 ಕ್ಕಿಂತ ಹೆಚ್ಚಿದ್ದು, ಸತತ ಐದನೇ ದಿನ 300ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಭಾನುವಾರ 350 ಸಾವು, ಹಾಗೂ ಸೋಮವಾರ 380 ಸಾವುಗಳು ವರದಿಯಾಗಿವೆ. ಇದು ಇಲ್ಲಿವರೆಗಿನ ಅತಿ ಹೆಚ್ಚು ದೈನಂದಿನ ಸಾವಿನ ಸಂಖ್ಯೆಯಾಗಿದೆ.

ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ 22,933, ಶನಿವಾರ 24,103, ಶುಕ್ರವಾರ 24,331, ಗುರುವಾರ 26,169, ಮತ್ತು ಬುಧವಾರ 24,638 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img