Tuesday, May 18, 2021
Homeಕೋವಿಡ್-19ರಾಜ್ಯದಲ್ಲಿಂದು 29,744 ಪ್ರಕರಣ, 201 ಸಾವು

ಇದೀಗ ಬಂದ ಸುದ್ದಿ

ರಾಜ್ಯದಲ್ಲಿಂದು 29,744 ಪ್ರಕರಣ, 201 ಸಾವು

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 29,744 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 201 ಸೋಂಕಿತರು ಮೃತಪಟ್ಟಿದ್ದಾರೆ.

ಇಂದು (ಸೋಮವಾರ) 10,663 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಸಂಖ್ಯೆ 13,68,945ಕ್ಕೆ ಏರಿಕೆಯಾಗಿದೆ. ಒಟ್ಟು 14,627 ಮಂದಿ ಮೃತಪಟ್ಟಿದ್ದರೆ, 10,73,257 ಮಂದಿ ಚೇತರಿಸಿಕೊಂಡಿದ್ದಾರೆ.

ಸದ್ಯ ರಾಜ್ಯದಲ್ಲಿ 2,81,042 ಸಕ್ರಿಯ ಪ್ರಕರಣಗಳಿದ್ದು, 1,815 ಮಂದಿ ತೀವ್ರ ನಿಗಾ ಘಟಕಗಳಲ್ಲಿ ಚಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ 16,545 ಹೊಸ ಪ್ರಕರಣಗಳು ದೃಢಪಟ್ಟಿದ್ದು, 105 ಮಂದಿ ಸಾವಿಗೀಡಾಗಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img