Tuesday, May 18, 2021
Homeಅಂತರ್ ರಾಜ್ಯಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ್ ಗಾಯಕ್ವಾಡ್ ಕೊರೊನಾಗೆ ಬಲಿ

ಇದೀಗ ಬಂದ ಸುದ್ದಿ

ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ್ ಗಾಯಕ್ವಾಡ್ ಕೊರೊನಾಗೆ ಬಲಿ

ಮುಂಬೈ : ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಏಕನಾಥ್ ಗಾಯಕ್ವಾಡ್ (81) ಅವರು ಕೊರೊನಾ ವೈರಸ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಏಕನಾಥ್ ಗಾಯಕ್ವಾಡ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು .ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಎರಡು ಅವಧಿಯ ಲೋಕಸಭೆ ಮತ್ತು ಮೂರು ಬಾರಿ ಮಹಾರಾಷ್ಟ್ರ ವಿಧಾನಸಭಾ ಸದಸ್ಯರಾಗಿದ್ದ ಗಾಯಕ್ವಾಡ್, ವಿಲಾಸ್ ರಾವ್ ದೇಶ್ ಮುಖ್ಯ ಮುಖ್ಯಮಂತ್ರಿಯಾಗಿದ್ದಾಗ ಆರೋಗ್ಯ, ವೈದ್ಯಕೀಯ ಶಿಕ್ಷಣ, ಸಾಮಾಜಿಕ ನ್ಯಾಯ ಸಚಿವರಾಗಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img