Monday, May 10, 2021
Homeರಾಜ್ಯಎರಡನೇ ಡೋಸ್ ಕೊರೊನಾ ಲಸಿಕೆ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಇದೀಗ ಬಂದ ಸುದ್ದಿ

ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

ಕಳೆದ ಮಾರ್ಚ್ 15 ರಂದು ಮೊದಲ ಡೋಸ್ ವ್ಯಾಕ್ಸಿನ್ ಪಡೆದಿದ್ದ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಸಿದ್ದರಾಮಯ್ಯ ಜೊತೆ ಮಾಜಿ ಸಂಸದ ಉಗ್ರಪ್ಪ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ಮಾಜಿ ಸಚಿವ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಉಪಸ್ಥಿತರಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img