Sunday, May 9, 2021
Homeಸುದ್ದಿ ಜಾಲಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಗುಡ್ ನ್ಯೂಸ್

ಇದೀಗ ಬಂದ ಸುದ್ದಿ

ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಗುಡ್ ನ್ಯೂಸ್

ಮುಂಬೈ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ್ದು, ಮಹಾರಾಷ್ಟ್ರ ಸರ್ಕಾರವು ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಂಕಷ್ಟಕ್ಕೆ ಒಳಗಾಗಿರುವ ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1,500 ರೂ.ಜಮಾ ಮಾಡಿದೆ.

ಸಿಎಂ ಉದ್ಧವ್ ಠಾಕ್ರೆ ಈ ಕುರಿತು ಆದೇಶ ಹೊರಡಿಸಿದ್ದು, ಮಹಾರಾಷ್ಟ್ರ ರಾಜ್ಯದ 9.17 ಲಕ್ಷ ನೋಂದಾಯಿತ ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ 1,500 ರೂ. ಜಮಾ ಮಾಡಿದೆ. ರಾಜ್ಯದಲ್ಲಿ ಸುಮಾರು 13 ಲಕ್ಷ ಕಾರ್ಮಿಕರಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img