Monday, May 10, 2021
Homeಕೋವಿಡ್-19ʼದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ʼಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ʼದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ʼಗೆ ಕೊರೊನಾ ಪಾಸಿಟಿವ್

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್ ಜಿ) ಅನಿಲ್ ಬೈಜಾಲ್ ಅವ್ರಿಗೆ ಕೊರೊನಾ ಸೌಮ್ಯ ಲಕ್ಷಣಗಳಿರುವ ಕಾರಣದಿಂದ ಕೊರೊನಾ ಪರೀಕ್ಷೆಗೆ ಒಳಗಾಗಿದ್ರು. ಸಧ್ಯ ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ.

ಈ ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಅನಿಲ್ ಬೈಜಾಲ್, ‘ನಾನು ಸೌಮ್ಯ ರೋಗಲಕ್ಷಣಗಳೊಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ರೋಗಲಕ್ಷಣಗಳು ಪ್ರಾರಂಭವಾದಾಗಿನಿಂದ ನನ್ನನ್ನ ನಾನು ಪ್ರತ್ಯೇಕಿಸಿಕೊಂಡಿದ್ದೇನೆ ಮತ್ತು ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷಿಸಲಾಗಿದೆ. ನನ್ನ ನಿವಾಸದಿಂದ್ಲೆ ದೆಹಲಿಯ ಪರಿಸ್ಥಿತಿಯನ್ನ ಮೇಲ್ವಿಚಾರಣೆ ಮಾಡುತ್ತೇನೆ ಮತ್ತು ಕಾರ್ಯನಿರ್ವಹಣೆ ಮುಂದುವರಿಸುತ್ತೇನೆ’ ಎಂದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img