Monday, May 10, 2021
Homeದೇಶದೇಶದಲ್ಲಿ 3,92,48 ಕೊರೊನಾ ಹೊಸ ಪ್ರಕರಣಗಳು ಪತ್ತೆ, 3,689 ಮಂದಿ ಬಲಿ

ಇದೀಗ ಬಂದ ಸುದ್ದಿ

ದೇಶದಲ್ಲಿ 3,92,48 ಕೊರೊನಾ ಹೊಸ ಪ್ರಕರಣಗಳು ಪತ್ತೆ, 3,689 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಒಂದೇ ದಿನ ಬರೋಬ್ಬರಿ 3,92,488 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ಸೋಂಕಿಗೆ 3,689 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 2,15,542ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,07,865 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 33,49,644 ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಒಟ್ಟು 15,68,16,031 ಮಂದಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img