Thursday, July 29, 2021
Homeಅಂತರ್ ರಾಜ್ಯತಮಿಳುನಾಡುತಮಿಳುನಾಡು : ಮೇ 6 ರಂದು ಮುಖ್ಯಮಂತ್ರಿಯಾಗಿ ‘ಸ್ಟಾಲಿನ್’ ಅಧಿಕಾರ ಸ್ವೀಕಾರ

ಇದೀಗ ಬಂದ ಸುದ್ದಿ

ತಮಿಳುನಾಡು : ಮೇ 6 ರಂದು ಮುಖ್ಯಮಂತ್ರಿಯಾಗಿ ‘ಸ್ಟಾಲಿನ್’ ಅಧಿಕಾರ ಸ್ವೀಕಾರ

ಚೆನ್ನೈ: ಮೇ 6 ರಂದು ತಮಿಳುನಾಡು ಮುಖ್ಯಮಂತ್ರಿಯಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಅವರು ಮೊದಲ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ತಮಿಳುನಾಡಿನ 141 ಕ್ಷೇತ್ರಗಳಲ್ಲಿ ಡಿಎಂಕೆ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದು, ಅಧಿಕಾರಕ್ಕೇರುವುದು ಖಚಿತವಾಗಿದೆ.

ಮೇ 6 ರಂದು ತಮಿಳುನಾಡಿನಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. 234 ವಿಧಾನಸಭೆ ಸದಸ್ಯ ಬಲ ಹೊಂದಿರುವ ತಮಿಳುನಾಡಿನಲ್ಲಿ ಬಹುಮತಕ್ಕೆ 118 ಸದಸ್ಯರ ಬೆಂಬಲ ಬೇಕಿದೆ. 141 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಡಿಎಂಕೆ 10 ವರ್ಷಗಳ ನಂತರ ಅಧಿಕಾರಕ್ಕೇರಲಿದ್ದು, ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img