Thursday, July 29, 2021
Homeಅಂತರ್ ರಾಜ್ಯದೇಶದ ಗಮನ ಸೆಳೆದಿದ್ದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಇದೀಗ ಬಂದ ಸುದ್ದಿ

ದೇಶದ ಗಮನ ಸೆಳೆದಿದ್ದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ಕೊಲ್ಕೊತ್ತಾ: ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿಗೆ ಬಿಗ್ ಶಾಕ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಮೂರನೇ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ ತಂದಿರುವ ಮಮತಾ ಮತ್ತೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.

ದೇಶದ ಗಮನ ಸೆಳೆದಿದ್ದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ 1200 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ತೀವ್ರ ಕುತೂಹಲ ಮೂಡಿಸಿದ್ದ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ 1200 ಮತಗಳ ಅಂತರದಿಂದ ಜಯಗಳಿಸಿದ್ದಾರೆ ಸಂಪುಟ ಸಹೋದ್ಯೋಗಿಯಾಗಿದ್ದ ಸುವೆಂದು ಅಧಿಕಾರಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಸುಕ್ಷೇತ್ರ ಬಿಟ್ಟು ನಂದಿಗ್ರಾಮಕ್ಕೆ ಬಂದಿದ್ದ ಮಮತಾ ಶಿಷ್ಯನ ವಿರುದ್ಧ ಜಯಗಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img