Tuesday, May 18, 2021
Homeಜಿಲ್ಲೆಬೆಂಗಳೂರು ಗ್ರಾಮಾಂತರಅಂಜನಾದ್ರಿ ಟ್ರಸ್ಟ್ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಅಂಬುಲೆನ್ಸ್ ವಿತರಣೆ

ಇದೀಗ ಬಂದ ಸುದ್ದಿ

ಅಂಜನಾದ್ರಿ ಟ್ರಸ್ಟ್ ವತಿಯಿಂದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಅಂಬುಲೆನ್ಸ್ ವಿತರಣೆ

ದೊಡ್ಡಬಳ್ಳಾಪುರ : ಕೋವಿಡ್-19 ವಿರುದ್ಧ ಹೋರಾಟ ನಡೆಸಲು ಅಂಜನಾದ್ರಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕು ಆಡಳಿತಕ್ಕೆ ಆಂಬುಲೆನ್ಸ್ ವಾಹನವನ್ನು ನೆರವು ನೀಡಲಾಯಿತು.ದೊಡ್ಡಬಳ್ಳಾಪುರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರಿಗೆ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ನ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಧೀರಜ್ ಮುನಿರಾಜು ಅವರು ಆಂಬುಲೆನ್ಸ್ ವಾಹನವನ್ನು ಹಸ್ತಾಂತರಿಸುವ ಮೂಲಕ, ಕೋವಿಡ್-19 ಹೋರಾಟದಲ್ಲಿ ಅಂಜನಾದ್ರಿ ಟ್ರಸ್ಟ್ ತಾಲೂಕು ಆಡಳಿತದ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಅವರು ತಿಳಿಸಿದರು

ಪುರುಷೋತ್ತಮ
ವಿ.ನ್ಯೂಸ್ 24 ಕನ್ನಡ
ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ಜಿಲ್ಲೆ

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img