Monday, May 10, 2021
Homeಬೆಂಗಳೂರುಬೆಂಗಳೂರಿನಲ್ಲಿ ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳು ಸಾವು!

ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿ ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳು ಸಾವು!

ಬೆಂಗಳೂರು : ಚಾಮರಾಜನಗರದ ದುರಂತದ ಬೆನಲ್ಲೇ ಬೆಂಗಳೂರಿನಲ್ಲಿ ಆಕ್ಸಿಜನ್ ಸಿಗದೇ ಇಬ್ಬರು ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಂಗಳೂರಿನ ಯಲಹಂಕ ನ್ಯೂಟೌನ್ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದ ಕಾರಣ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ. ತಡರಾತ್ರಿ 12,30 ಕ್ಕೆ ಯಲಹಂಕದ ಖಾಸಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿದ್ದು,ಇಬ್ಬರು ಮೃತಪಟ್ಟಿದ್ದಾರೆ.

ಆಸ್ಪತ್ರೆಯಲ್ಲಿ 15 ಮಂದಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಇಬ್ಬರು ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ. ಬಳಿಕ ಸೋನು ಸೂದ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img