Monday, May 10, 2021
Homeಸುದ್ದಿ ಜಾಲJEE ಮುಖ್ಯ ಪರೀಕ್ಷೆ ಮುಂದೂಡಿಕೆ : ಸಚಿವ ರಮೇಶ್ ಪೊಕ್ರಿಯಾಳ್

ಇದೀಗ ಬಂದ ಸುದ್ದಿ

JEE ಮುಖ್ಯ ಪರೀಕ್ಷೆ ಮುಂದೂಡಿಕೆ : ಸಚಿವ ರಮೇಶ್ ಪೊಕ್ರಿಯಾಳ್

ನವದೆಹಲಿ : ಕೊರೋನಾ ಸೋಂಕಿನ ಅಬ್ಬರದ ಹಿನ್ನಲೆಯಲ್ಲಿ ಮೇ.2021ರಂದು ನಿಗದಿ ಪಡಿಸಿದ್ದಂತ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗುತ್ತಿದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಳ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು, ಕೊರೋನಾ ಸೋಂಕಿನ ಪ್ರಸ್ತುತ ಪರಿಸ್ಥಿತಿಯನ್ನು ನೋಡಿದರೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು, ಜೆಇಇ (ಮುಖ್ಯ) – ಮೇ 2021 ಅಧಿವೇಶನವನ್ನು ಮುಂದೂಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಎನ್ ಟಿಎ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವಂತೆ ಅವರು ತಿಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img