Tuesday, June 15, 2021
Homeಸುದ್ದಿ ಜಾಲರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ 3 ದಿನಗಳ ಕಾಲ ಮಳೆ : ಹವಾಮಾನ ಇಲಾಖೆ

ಇದೀಗ ಬಂದ ಸುದ್ದಿ

ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ 3 ದಿನಗಳ ಕಾಲ ಮಳೆ : ಹವಾಮಾನ ಇಲಾಖೆ

ನವದೆಹಲಿ : ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ, ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂಬುದಾಗಿ ಹವಾಮಾನು ಇಲಾಖೆ ಮುನ್ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ.

ಇನ್ನೂ ಮೇ.10ರವರೆಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದ್ದು, ಕರ್ನಾಟಕ ಸೇರಿದಂತೆ ಕೇರಳ, ಮಾಹೆ, ಲಕ್ಷದ್ವೀಪಗಳಲ್ಲಿ ಮಳೆಯಾಗಲಿದೆ. ವಿಶೇಷವಾಗಿ ಕರ್ನಾಟಕದ ಬೆಂಗಳೂರು, ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಮುನ್ಸೂಚನೆ ನೀಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img