Monday, June 14, 2021
Homeಸುದ್ದಿ ಜಾಲಘೋರ ದುರಂತ : ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು

ಇದೀಗ ಬಂದ ಸುದ್ದಿ

ಘೋರ ದುರಂತ : ಆಕ್ಸಿಜನ್ ಕೊರತೆಯಿಂದ 11 ಮಂದಿ ಸಾವು

ಮತ್ತೊಂದು ಆಕ್ಸಿಜನ್ ದುರಂತ ಸಂಭವಿಸಿದೆ. ಆಂಧ್ರಪ್ರದೇಶದ ತಿರುಪತಿ ರೂಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತಗೊಂಡ ಪರಿಣಾಮ 11 ಸೋಂಕಿತರು ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆಯ ನಂತರದಲ್ಲಿ ಆಕ್ಸಿಜನ್ ಪೂರೈಕೆ ಸ್ಥಗಿತವಾಗಿ 11 ಮಂದಿ ಸಾವನ್ನಪ್ಪಿದ್ದು, ಘಟನೆಯ ಬಳಿಕ ವೈದ್ಯರು, ಸಿಬ್ಬಂದಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಸಂಬಂಧಿಕರು ಐಸಿಯು ವಾರ್ಡ್ ಗೆ ನುಗ್ಗಿದ್ದಾರೆ ಆಕ್ರೋಶದಿಂದ ಆಸ್ಪತ್ರೆಯಲ ಗಾಜು, ಸಾಮಗ್ರಿಗಳನ್ನು ಹಾನಿಗೊಳಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img