Monday, June 14, 2021
Homeಸುದ್ದಿ ಜಾಲಡಿಸಿಎಂ ಸವದಿ ಅಣ್ಣನ ಮಗ ಕೊರೋನಾಗೆ ಬಲಿ..!

ಇದೀಗ ಬಂದ ಸುದ್ದಿ

ಡಿಸಿಎಂ ಸವದಿ ಅಣ್ಣನ ಮಗ ಕೊರೋನಾಗೆ ಬಲಿ..!

ಅಥಣಿ : ಡಿಸಿಎಂ ಲಕ್ಷ್ಮಣ ಸವದಿ ಅವರ ಸಹೋದರನ ಮಗ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿಯವರ ಪುತ್ರ ವಿನೋದ್ ಸವದಿ, ವಾರದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.

ಸರಳ ವ್ಯಕ್ತಿತ್ವದಿಂದ ಜನರ ಪ್ರೀತಿಗೆ ಪಾತ್ರರಾಗಿದ್ದ ವಿನೋದ್ ಸವದಿ ಸಾವಿಗೆ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img