Sunday, June 13, 2021
Homeಕೋವಿಡ್-19ಶಿವಮೊಗ್ಗದಲ್ಲಿ ಒಂದೇ ದಿನ ಕಿಲ್ಲರ್ ಕೋವಿಡ್ ಗೆ 26 ಮಂದಿ ಬಲಿ

ಇದೀಗ ಬಂದ ಸುದ್ದಿ

ಶಿವಮೊಗ್ಗದಲ್ಲಿ ಒಂದೇ ದಿನ ಕಿಲ್ಲರ್ ಕೋವಿಡ್ ಗೆ 26 ಮಂದಿ ಬಲಿ

ಶಿವಮೊಗ್ಗ : ಕೋವಿಡ್ ಸೋಂಕಿನಿಂದ ಬುಧವಾರ ಜಿಲ್ಲೆಯಲ್ಲಿ ದಾಖಲೆಯ ಪ್ರಮಾಣದಲ್ಲಿ ಸಾವು ಸಂಭವಿಸಿದ್ದು ಒಂದೇ ದಿನ 26 ಮಂದಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.

ಇಂದು ಜಿಲ್ಲೆಯಲ್ಲಿ 1067 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 597 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ‌ನ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6514 ಇದ್ದು, ಇದುವರೆಗೂ ಕೋವಿಡ್ ಸೋಂಕಿಗೆ ಜಿಲ್ಲೆಯಲ್ಲಿ 542 ಮಂದಿ ಸಾವನ್ನಪ್ಪಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img