Monday, June 14, 2021
Homeಸುದ್ದಿ ಜಾಲಪಿಡಿಓಗಳ ವಿರುದ್ಧ ಸಾರ್ವಜನಿಕರ ದೂರು : ಎಸ್ ಟಿ. ಸೋಮಶೇಖರ್ ಬೇಸರ

ಇದೀಗ ಬಂದ ಸುದ್ದಿ

ಪಿಡಿಓಗಳ ವಿರುದ್ಧ ಸಾರ್ವಜನಿಕರ ದೂರು : ಎಸ್ ಟಿ. ಸೋಮಶೇಖರ್ ಬೇಸರ

ಮೈಸೂರು: ಎಚ್‌.ಡಿ.ಕೋಟೆ ತಾಲ್ಲೂಕಿನ ಪಿಡಿಒಗಳ ವಿರುದ್ಧ ದೂರುಗಳು ಕೇಳಿಬರುತ್ತಿದ್ದು, ಸರಿಯಾಗಿ ಕೆಲಸ ನಿರ್ವಹಿಸಿ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಸೂಚಿಸಿದರು.

ಎಚ್.ಡಿ.ಕೋಟೆ ತಾಲ್ಲೂಕಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಪಿಡಿಒಗಳ ಮೇಲೆ ಸಾಕಷ್ಟು ದೂರುಕೇಳಿ ಬರುತ್ತಿದೆ. ವೈದ್ಯರಂತೆ ಇವರು ಪಿಪಿಪಿ ಕೀಟ್ ಧರಿಸಿ ಕೆಲಸ ಮಾಡುತ್ತಿಲ್ಲ. ಸರಿಯಾಗಿ ಕೆಲಸ ಮಾಡುವಂತೆ ತಿಳಿಸಿದರು.

ಕೋವಿಡ್ 2ನೇ ಅಲೆಯು ಹೆಚ್ಚು ಅಪಾಯಕಾರಿಯಾದ್ದು, ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾವುನೋವುಗಳ ಸಂಖ್ಯೆಯು ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img