Monday, June 14, 2021
Homeಸುದ್ದಿ ಜಾಲತಿರುಪತಿ ಆಸ್ಪತ್ರೆ ದುರಂತ : ಸಾವನ್ನಪ್ಪಿದವರ ಕುಟುಂಬಕ್ಕೆ 10 ಲಕ್ಷ ರೂ. ಘೋಷಿಸಿದ ಸಿಎಂ...

ಇದೀಗ ಬಂದ ಸುದ್ದಿ

ತಿರುಪತಿ ಆಸ್ಪತ್ರೆ ದುರಂತ : ಸಾವನ್ನಪ್ಪಿದವರ ಕುಟುಂಬಕ್ಕೆ 10 ಲಕ್ಷ ರೂ. ಘೋಷಿಸಿದ ಸಿಎಂ ಜಗನ್ ರೆಡ್ಡಿ

ಅಮರಾವತಿ: ತಿರುಪತಿಯ ರುಯಾ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ 11 ಮಂದಿಯ ಕುಟುಂಬಕ್ಕೆ ಸಿಎಂ ಜಗನ್​ಮೋಹನ್​ರೆಡ್ಡಿ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಪ್ರಸ್ತುತ ಇರುವ ಕೋವಿಡ್ ಪರಿಸ್ಥಿತಿ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಸಿಎಂ ಈ ಪರಿಹಾರ ಘೋಷಿಸಿದ್ದಾರೆ.

ಸೋಮವಾರ ತಡರಾತ್ರಿ ರುಯಾ ಆಸ್ಪತ್ರೆಯಲ್ಲಿ ಐಸಿಯು ಒಳಗೆ ಆಮ್ಲಜನಕದ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ 11 ಕೋವಿಡ್ -19 ರೋಗಿಗಳು ಮೃತಪಟ್ಟಿದ್ದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img