Tuesday, June 15, 2021
Homeಸುದ್ದಿ ಜಾಲತಮಿಳುನಾಡಿನ ರಾಸಾಯನಿಕ ಘಟಕದಲ್ಲಿ ಬಾಯ್ಲರ್‌ ಸ್ಫೋಟ : 4 ಸಾವು, 10 ಮಂದಿಗೆ ಗಾಯ

ಇದೀಗ ಬಂದ ಸುದ್ದಿ

ತಮಿಳುನಾಡಿನ ರಾಸಾಯನಿಕ ಘಟಕದಲ್ಲಿ ಬಾಯ್ಲರ್‌ ಸ್ಫೋಟ : 4 ಸಾವು, 10 ಮಂದಿಗೆ ಗಾಯ

ತಮಿಳುನಾಡು : ಇಲ್ಲಿನ ರಾಸಾಯನಿಕ ಘಟಕವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಅಮೋನಿಯಾ ಅನಿಲ ಸೋರಿಕೆಯಾಗಿದ್ದರಿಂದ ಮಹಿಳೆ ಸೇರಿದಂತೆ ನಾಲ್ವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದಾರೆ.

ದುರಂತದಲ್ಲಿ 10 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

‘ಮೃತರು ಬೆಂಕಿಗೆ ಆಹುತಿಯಾಗಿಲ್ಲ. ಅವರು ಉಸಿರುಕಟ್ಟುವಿಕೆಯಿಂದ ಸತ್ತಿದ್ದಾರೆ’ ಎಂದು ಕಡಲೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಸುದ್ದಿಗಾರರಿಗೆ ತಿಳಿಸಿದರು.

ಮೃತರ ಕುಟುಂಬದವರಿಗೆ ತಲಾ ₹ 3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಘೋಷಿಸಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img