Monday, June 14, 2021
Homeಅಂತರ್ ರಾಜ್ಯಕೇರಳದಲ್ಲಿ ಮೇ.23 ರವರೆಗೆ ಕೊರೊನಾ ಲಾಕ್ ಡೌನ್ ವಿಸ್ತರಣೆ : ಸಿಎಂ ವಿಜಯನ್

ಇದೀಗ ಬಂದ ಸುದ್ದಿ

ಕೇರಳದಲ್ಲಿ ಮೇ.23 ರವರೆಗೆ ಕೊರೊನಾ ಲಾಕ್ ಡೌನ್ ವಿಸ್ತರಣೆ : ಸಿಎಂ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ರಾಜ್ಯವ್ಯಾಪಿ ಕೋವಿಡ್-19 ಲಾಕ್ ಡೌನ್ʼಅನ್ನು ಮೇ 23ರವರೆಗೆ ಅಂದ್ರೆ ಒಂದು ವಾರ ವಿಸ್ತರಿಸುವುದಾಗಿ ಘೋಷಿಸಿದ್ದಾರೆ.

ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸರ್ಕಾರ ತಿಳಿಸಿದೆ. ಅದ್ರಂತೆ, ಸಧ್ಯದ ಪರಿಸ್ಥಿತಿಯಾನುಸಾರ ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್‌ ವಿಸ್ತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img