Sunday, June 13, 2021
Homeಸುದ್ದಿ ಜಾಲಕರ್ನಾಟಕದಲ್ಲಿ `ಬ್ಲ್ಯಾಕ್ ಫಂಗಸ್' ಸೋಂಕಿಗೆ 9 ಮಂದಿ ಬಲಿ!

ಇದೀಗ ಬಂದ ಸುದ್ದಿ

ಕರ್ನಾಟಕದಲ್ಲಿ `ಬ್ಲ್ಯಾಕ್ ಫಂಗಸ್’ ಸೋಂಕಿಗೆ 9 ಮಂದಿ ಬಲಿ!

 ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ನಡುವೆ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ರಾಜ್ಯದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆಯೇ ಬ್ಲ್ಯಾಕ್ ಫಂಗಸ್ ಆತಂಕ ಶುರುವಾಗಿದ್ದು, ರಾಜ್ಯದಲ್ಲಿ 100 ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಡಿದ್ದು, ಬೆಂಗಳೂರಿನಲ್ಲಿ ಇಬ್ಬರು, ಬಾಗಲಕೋಟೆ,ಬೆಳಗಾವಿಯಲ್ಲಿ ತಲಾ ಒಬ್ಬರು, ಮಂಗಳೂರಿನಲ್ಲಿ ನಾಲ್ವರು ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕೋವಿಡ್‌ನಿಂದ ಗುಣಮುಖರಾದ ಮಧುಮೇಹಿಗಳಲ್ಲಿ ಬ್ಲ್ಯಾಂಕ್‌ ಫಂಗಸ್‌ ಕಾಣಿಸಿಕೊಳ್ಳುತ್ತಿದೆ. ಪ್ರತಿ ವಾರ 400 ರೋಗಿಗಳಿಗೆ ಬ್ಲ್ಯಾಕ್‌ ಫಂಗಸ್‌ ಬರುವ ಸಾಧ್ಯತೆಗಳಿವೆ ಎಂದು ತಾಂತ್ರಿಕ ಸಮಿತಿ ಅಂದಾಜು ಮಾಡಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img