Sunday, June 13, 2021
Homeಕೋವಿಡ್-19ಬೆಂಗಳೂರಿನಲ್ಲಿ 1,418 ಪೊಲೀಸ್ ಸಿಬ್ಬಂದಿಗೆ ಕೊರೊನಾ

ಇದೀಗ ಬಂದ ಸುದ್ದಿ

ಬೆಂಗಳೂರಿನಲ್ಲಿ 1,418 ಪೊಲೀಸ್ ಸಿಬ್ಬಂದಿಗೆ ಕೊರೊನಾ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಮುಂದುವರೆದಿದ್ದು, ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಪೈಕಿ 1,418 ಮಂದಿಗೆ ಕೊರೊನಾ ಸೊಂಕು ತಗುಲಿದೆ.

ಬೆಂಗಳೂರಿನಲ್ಲಿ ಈವರೆಗೆ 1,418 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ 13 ಪೊಲೀಸರು ಮೃತಪಟ್ಟಿದ್ದಾರೆ. 725 ಪೊಲೀಸ್ ಸಿಬ್ಬಂದಿ ಹೋಂ ಐಸಿಲೇಷನ್ ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. 655 ಮಂದಿ ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ರಾಜ್ಯಾಧ್ಯಂತ 41,664 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img