Tuesday, June 15, 2021
Homeಸುದ್ದಿ ಜಾಲರಾಜೀವ್ ಗಾಂಧಿ ಪುಣ್ಯ ತಿಥಿ ಅಂಗವಾಗಿ ಮಂಗಳ ಮುಖಿಯರಿಗೆ ಅಗತ್ಯ ವಸ್ತುಗಳ ಕಿಟ್ ...

ಇದೀಗ ಬಂದ ಸುದ್ದಿ

ರಾಜೀವ್ ಗಾಂಧಿ ಪುಣ್ಯ ತಿಥಿ ಅಂಗವಾಗಿ ಮಂಗಳ ಮುಖಿಯರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದ ಮಾಜಿ ಶಾಸಕ ಡಾ.ಬಿ.ಎ.ಮೊಹಿದೀನ್

ಸುರತ್ಕಲ್ :  ರಾಜೀವ ಗಾಂಧಿ ಪುಣ್ಯತಿಥಿ ಅಂಗವಾಗಿ ಮಂಗಳೂರು ಉತ್ತರ ಮಾಜಿ ಶಾಸಕ ಡಾ.ಬಿ.ಎ.ಮೊಹಿದೀನ್ ಬಾವ ಅವರು  ಮಂಗಳ ಮುಖಿಯರಿಗೆ ಅಗತ್ಯ ವಸ್ತುಗಳ ಕಿಟ್ ವಿತರಿಸಿದರು.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಶೆಟ್ಟಿ, ಉಪಾಧ್ಯಕ್ಷ ಶ್ಯಾಮರಾಯ ಸುವರ್ಣ.  ಆನಂದ ಅಮೀನ್, ಬಶೀರ್ ಬೈಕಂಪಾಡಿ ,ಕಾರ್ಯದರ್ಶಿ ರಾಜೇಶ್,ಸರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಜೈಸನ್,ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಎಸ್ಇ ಎಸ್ಟಿ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ,  ಮೊದಲಾದವರು ಉಪಸ್ಥಿತರಿದ್ದರು….

ಸುನಿಲ್ ಕೃಷ್ಣಾಪುರ

ವಿ ನ್ಯೂಸ್ 24

ಮಂಗಳೂರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img