Monday, June 14, 2021
Homeಸುದ್ದಿ ಜಾಲರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ :ಡಾ.ಕೆ ಸುಧಾಕರ್

ಇದೀಗ ಬಂದ ಸುದ್ದಿ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ :ಡಾ.ಕೆ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧ ಬಂದಿದೆ. ಜನರು ಭಯ ಪಡುವ ಅಗತ್ಯವಿಲ್ಲ, ಕೇಂದ್ರದಿಂದ 1460 ವಯಲ್ ಬಂದಿದೆ. ಕಿಮ್ಸ್ ಆಸ್ಪತ್ರೆಯಲ್ಲಿ 68 ಜನ ಬ್ಲಾಕ್ ಫಂಗಸ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದ 12 ಜಿಲ್ಲೆಯಿಂದ ಬಂದು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು,

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ, ಜನರು ಕಟ್ಟು ನಿಟ್ಟಾಗಿ ಲಾಕ್ ಡೌನ್ ನಿಯಮ ಪಾಲಿಸಿ , ಮನೆಯಲ್ಲೇ ಇರಿ ಎಂದು ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img