Sunday, June 13, 2021
Homeಸುದ್ದಿ ಜಾಲಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ `ಕೃಷ್ಣೇಗೌಡ' ನಿಧನ

ಇದೀಗ ಬಂದ ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ `ಕೃಷ್ಣೇಗೌಡ’ ನಿಧನ

ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ (80) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕೆಲ ದಿನಗಳ ಹಿಂದೆ ಕೃಷ್ಣಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು.ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆದರೆ ಶ್ವಾಸಕೋಶದಲ್ಲಿ ಹೆಚ್ಚು ಇನ್ಫೆಕ್ಷನ್ ಕಾಣಿಸಿಕೊಂಡಿದ್ದ ಕಾರಣ ಕೃಷ್ಣಗೌಡರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img