Monday, June 14, 2021
Homeಸುದ್ದಿ ಜಾಲಬಳ್ಳಾರಿಯಲ್ಲಿ ಮತ್ತೆ ಐದು ಜನರಲ್ಲಿ `ಬ್ಲ್ಯಾಕ್ ಫಂಗಸ್' ಸೋಂಕು ಪತ್ತೆ!

ಇದೀಗ ಬಂದ ಸುದ್ದಿ

ಬಳ್ಳಾರಿಯಲ್ಲಿ ಮತ್ತೆ ಐದು ಜನರಲ್ಲಿ `ಬ್ಲ್ಯಾಕ್ ಫಂಗಸ್’ ಸೋಂಕು ಪತ್ತೆ!

ಬಳ್ಳಾರಿ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಬ್ಲ್ಯಾಕ್ ಫಂಗಸ್ ಸೋಂಕಿನ ಆತಂಕ ಶುರುವಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಇಂದು ಮತ್ತೆ ಐವರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಮತ್ತೆ ಐವರಿಗೆ ಬ್ಲ್ಯಾಕ್ ಫಂಗಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ತುತ್ತಾದವರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.

ಇನ್ನು ಬಳ್ಳಾರಿ ಜಿಲ್ಲೆಯಲ್ಲಿ ಈವರೆಗೆ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ. ಸದ್ಯ ಬ್ಲ್ಯಾಕ್ ಫಂಗಸ್ ಸೋಂಕಿತರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img