Tuesday, June 15, 2021
Homeಸುದ್ದಿ ಜಾಲಜಪಾನ್‌: 12 ವರ್ಷ ಮೇಲ್ಪಟ್ಟವರಿಗೂ ಫೈಜರ್ ಲಸಿಕೆ

ಇದೀಗ ಬಂದ ಸುದ್ದಿ

ಜಪಾನ್‌: 12 ವರ್ಷ ಮೇಲ್ಪಟ್ಟವರಿಗೂ ಫೈಜರ್ ಲಸಿಕೆ

ಟೋಕಿಯೊ: ಕೋವಿಡ್‌-19 ವಿರುದ್ಧದ ಫೈಜರ್ ಲಸಿಕೆಯನ್ನು 12 ವರ್ಷ ಮೇಲ್ಪಟ್ಟವರಿಗೆ ನೀಡಲು ಜಪಾನ್‌ ಆರೋಗ್ಯ ಸಚಿವಾಲಯದ ಸಮಿತಿ ಅನುಮೋದನೆ ನೀಡಿದೆ.

ಇದುವರೆಗೆ 16 ವರ್ಷದ ಮೇಲ್ಪಟ್ಟವರಿಗೆ ಜಪಾನ್‌ನಲ್ಲಿ ಲಸಿಕೆ ನೀಡಲಾಗುತ್ತಿತ್ತು. ಅಮೆರಿಕ ಮತ್ತು ಇತರ ರಾಷ್ಟ್ರಗಳಲ್ಲಿ ಈ ಲಸಿಕೆಗೆ ಅನುಮೋದನೆ ನೀಡಿರುವುದನ್ನು ಪರಿಗಣಿಸಿ ಸಮಿತಿ ಈ ನಿರ್ಧಾರ ಕೈಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮಕ್ಕಳಿಗೆ ಆದಷ್ಟು ಬೇಗ ಲಸಿಕೆ ಹಾಕಬೇಕೆಂದು ನಾನು ಬಯಸುತ್ತೇನೆ, ಆದ್ದರಿಂದ ವ್ಯವಸ್ಥೆಯನ್ನು ಸರಾಗಗೊಳಿಸುವಂತೆ ಸ್ಥಳೀಯ ಸರ್ಕಾರಗಳನ್ನು ಕೇಳಲು ನಾನು ಬಯಸುತ್ತೇನೆ’ ಎಂದು ಆರೋಗ್ಯ ಸಚಿವ ನೊರಿಹಿಸಾ ತಮುರಾ ಸುದ್ದಿಗಾರರಿಗೆ ತಿಳಿಸಿದರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img