Thursday, July 29, 2021
Homeಕೋವಿಡ್-19ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1.73 ಲಕ್ಷ ಜನರಿಗೆ ಕೊರೊನಾ ಪಾಸಿಟಿವ್

ಇದೀಗ ಬಂದ ಸುದ್ದಿ

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1.73 ಲಕ್ಷ ಜನರಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಸೋಂಕು ಪತ್ತೆಯಾಗಿದೆ. ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ದೇಶದಲ್ಲಿ 23,43,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,51,78,011 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,84,601 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ 90.80%ರಷ್ಟು ಹೆಚ್ಚಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 20,80,048 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 34,11,19,909 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img