Monday, June 14, 2021
Homeರಾಜ್ಯರಾಜ್ಯಕ್ಕೆ ಇಂದು 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆ

ಇದೀಗ ಬಂದ ಸುದ್ದಿ

ರಾಜ್ಯಕ್ಕೆ ಇಂದು 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಇಂದು ರಾಜ್ಯಕ್ಕೆ 1.64 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈವರೆಗೆ ಒಟ್ಟು 17.8 ಲಕ್ಷ ಡೋಸ್ ಕೋವ್ಯಾಕ್ಸಿನ್ ಪೂರೈಕೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ 15.86 ಲಕ್ಷ ಡೋಸ್ ಹಾಗೂ ರಾಜ್ಯ ಸರ್ಕಾರದಿಂದ 1.94 ಲಕ್ಷ ಡೋಸ್ ಖರೀದಿ ಮಾಡಲಾಗಿದೆ.

ಲಭ್ಯವಿರುವ ಕೋವ್ಯಾಕ್ಸಿನ್ ಲಸಿಕೆಯನ್ನು 2ನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ನೀಡಲಾಗುವುದು ಎಂದು ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img