Monday, June 14, 2021
Homeಸುದ್ದಿ ಜಾಲವಾರಾಣಸಿಯಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು

ಇದೀಗ ಬಂದ ಸುದ್ದಿ

ವಾರಾಣಸಿಯಲ್ಲಿ ಕಟ್ಟಡ ಕುಸಿದು ಇಬ್ಬರು ಸಾವು

ವಾರಣಾಸಿ : ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮಂಗಳವಾರ ಮುಂಜಾನೆ ಹಳೆಯ ಕಟ್ಟಡ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಆರು ಜನರು ಗಾಯಗೊಂಡಿದ್ದಾರ ಎಂದು ತಿಳಿದು ಬಂದಿದೆ.

ಈ ಕಟ್ಟಡವು ಕಾಶಿ ವಿಶ್ವನಾಥ ಧಾಮದ ಆಸುಪಾಸಿನಲ್ಲಿತ್ತು. ಶಿಥಿಲಗೊಂಡ ಕಟ್ಟಡದಲ್ಲಿ ಪಶ್ಚಿಮ ಬಂಗಾಳದ ಮಾಲ್ಡಾದಿಂದ ವಲಸೆ ಬಂದ ಲಾಬೌರ್ ಗಳು ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.

ರಕ್ಷಣಾ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ ಎಂದು ವರದಿಯಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img