Monday, June 14, 2021
Homeಸುದ್ದಿ ಜಾಲಲಾಕ್ ಡೌನ್ ನಡುವೆ ಖಿನ್ನತೆಗೆ ಒಳಗಾದ ವ್ಯಕ್ತಿ : 15 ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಇದೀಗ ಬಂದ ಸುದ್ದಿ

ಲಾಕ್ ಡೌನ್ ನಡುವೆ ಖಿನ್ನತೆಗೆ ಒಳಗಾದ ವ್ಯಕ್ತಿ : 15 ಅಂತಸ್ಥಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಬೆಂಗಳೂರು: ಕೊರೊನಾ ಲಾಕ್ ಡೌನ್ ನಡುವೆ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. 60 ವರ್ಷದ ವೃದ್ಧರೊಬ್ಬರು 15 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋರಮಂಗಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿವೇಕ್ ಮಧುಸೂದನ್ ಆತ್ಮಹತ್ಯೆ ಮಾಡಿಕೊಂಡ ವೃದ್ಧ. ವಿವೇಕ್ ಮಧುಸೂದನ್ ಒಂಟಿಯಾಗಿ ವಾಸವಾಗಿದ್ದರು. ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img