Tuesday, June 15, 2021
Homeರಾಜ್ಯರೈತ ಸಮುದಾಯಕ್ಕೆ ಭರ್ಜರಿ ಸುದ್ದಿ: ಕೇರಳಕ್ಕೆ ಮುಂಗಾರು ಪ್ರವೇಶ

ಇದೀಗ ಬಂದ ಸುದ್ದಿ

ರೈತ ಸಮುದಾಯಕ್ಕೆ ಭರ್ಜರಿ ಸುದ್ದಿ: ಕೇರಳಕ್ಕೆ ಮುಂಗಾರು ಪ್ರವೇಶ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದ್ದು, ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ಅಂದರೆ ಜೂನ್ 5 ರೊಳಗೆ ರಾಜ್ಯದ ಕರಾವಳಿ ಪ್ರದೇಶಕ್ಕೆ ಮುಂಗಾರು ಮಾರುತಗಳು ಎಂಟ್ರಿ ಕೊಡಲಿವೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 48 ಗಂಟೆಗಳ ಕಾಲದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img