Tuesday, June 15, 2021
Homeಸುದ್ದಿ ಜಾಲವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು: ‘ಕರ್ನಾಟಕ ರಾಜ್ಯ ಸಿವಿಲ್‌ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020’ಯ ತಿದ್ದುಪಡಿಯ ಕರಡನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ. ಈ ಮೂಲಕ ಇದೇ ವೇಳೇ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ನಿಯಂತ್ರಣ ಅಧಿನಿಯಮ 2020 ಮೂಲಕ ಕರಡು ಪ್ರತಿ ರೂಪಿಸಲಾಗಿದ್ದು, 7 ದಿನಗಳೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಶಿಕ್ಷಣ ಇಲಾಖೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ.

ಹೆಚ್ಚುವರಿ ವರ್ಗಾವಣೆಯಾದವರಿಗೆ ವಲಯದ ನಿರ್ಬಂಧ ಇಲ್ಲ. ಕಡ್ಡಾಯ ವರ್ಗಾವಣೆಗೊಂಡ ಶಿಕ್ಷಕರು ‘ಬಿ’ ಅಥವಾ ‘ಸಿ’ ವಲಯದ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ‘ಬಿ’ ಅಥವಾ ‘ಸಿ’ ವಲಯದಲ್ಲಿ ಖಾಲಿ ಹುದ್ದೆ ಲಭ್ಯವಿಲ್ಲದೇ ಇದ್ದರೆ ‘ಎ’ ವಲಯದ ಲಭ್ಯ ಶಾಲೆ ಆಯ್ಕೆ ಮಾಡಿಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img