Tuesday, June 15, 2021
Homeಜಿಲ್ಲೆರಾಮನಗರಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ

ಇದೀಗ ಬಂದ ಸುದ್ದಿ

ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ.

ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ ನಿರ್ಮಾಣ ಹಂತದ ಮ್ಯಾನ್ ಹೋಲ್ ಕಾಮಗಾರಿ ನಡೆಸಲು ಕೆಳಗಿಳಿದಿದ್ದ ಮೂವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ಹಾಗೂ ಮೇಸ್ತ್ರಿಯನ್ನು ಬಂಧಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮಕೈಗೊಂಡಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img